ಹೀಗೊಂದು ರಾತ್ರಿ:ಪ್ರಶಸ್ತಿ ಅಂಕಣದಲ್ಲಿ ಸಣ್ಣಕಥೆ
ಹೀಗೇ ಒಂದು ರಾತ್ರಿ. ಬೆಂಕಿಪಟ್ಟಣದಂತಹ ಬಾಡಿಗೆ ರೂಮಿನಲ್ಲೂ ಸುಖನಿದ್ರೆಯಲ್ಲಿದ್ದ ಬ್ಯಾಚುಲರ್ ಗುಂಡನಿಗೆ ಯಾರೋ ಬಾಗಿಲು ಕೆರೆದಂತಾಗಿ ದಡಕ್ಕನೆ ಎಚ್ಚರವಾಯಿತು. ಪಕ್ಕನೆ ಪಕ್ಕಕ್ಕಿದ್ದ ಲೈಟು ಹಾಕಿದರೂ ಅದು ಹತ್ತಲಿಲ್ಲ. ಎಷ್ಟೆಷ್ಟೊತ್ತಿಗೋ ಕರೆಂಟು ತೆಗಿಯೋ ಕೆಯಿಬಿಯವರಿಗೆ ಬಯ್ಯುತ್ತಾ ಯಾರು ಅಂದ. ಶಬ್ದವಿಲ್ಲ. ಯಾರಿರಬಹುದು ಈ ನಡು ರಾತ್ರಿಯಲ್ಲಿ ಅಂದುಕೊಂಡ. ನಡುರಾತ್ರಿಯೇ ? ಗೊತ್ತಿಲ್ಲ. ಕಾಲೇಜಿಂದ ಸಂಜೆ ಸುಸ್ತಾಗಿ ಬಂದವನಿಗೆ ಹಾಗೇ ಜೊಂಪು ಹತ್ತಿತ್ತು. ಮೈಮರೆತು ಹಾಗೆಯೇ ಎಷ್ಟೊತ್ತು ಮಲಗಿದ್ದನೋ ಗೊತ್ತಿಲ್ಲ. ಈ ಬಾಗಿಲು ಕೆರೆಯೋ ಶಬ್ದದಿಂದಲೇ ದಡಕ್ಕನೆ ಎಚ್ಚರವಾಗಿ ಒಮ್ಮೆ … Read more