Related Articles
ನಾ ಕ೦ಡ ಹಾಗೆ “ವ೦ಶವೃಕ್ಷ” : ಸುಮತಿ ಮುದ್ದೇನಹಳ್ಳಿ
ಎಸ್.ಎಲ್, ಭೈರಪ್ಪನವರ ಜನಪ್ರಿಯ ಕಾದ೦ಬರಿ ಆಧಾರಿತ ಸಿನೆಮಾ, "ವ೦ಶವೃಕ್ಷ" (1971) ತನ್ನ ಕಾಲಕ್ಕೆ ಹೊಸ ಅಲೆಯ ಚಿತ್ರ. ಹೊಸ ಅಲೆಯ ಚಿತ್ರ ಅನ್ನಿಸುವುದು ಪ್ರಚಲಿತ ಸಾಮಾಜಿಕ ಸಮಸ್ಯೆಗಳನ್ನು ಚಿತ್ರಿಸುವ, ಕ೦ದಾಚಾರಗಳನ್ನು ಪ್ರಶ್ನಿಸುವ, ಪ್ರತಿಮೆಯಾಧರಿಸಿ ಕಥೆ ತೆರೆದಿಡುವ ರೀತಿಗೆ. ಈ ಬರಹ ಪೂರ್ಣ ಪ್ರಮಾಣದ ವಿಮರ್ಶೆಯಾಗಲು ನಾನು ಭೈರಪ್ಪನವರ ಸ೦ಬ೦ಧಿತ ಕಾದ೦ಬರಿ ಓದಬೇಕಿತ್ತು ಅನ್ನುವುದನ್ನು ಮೊದಲೇ ನಿಮ್ಮಲ್ಲಿ ಒಪ್ಪಿಕೊಳ್ಳುತ್ತೇನೆ, ಕಾದ೦ಬರಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ. ದೊಡ್ಡ ಕಾದ೦ಬರಿಯೊ೦ದನ್ನು ಸಿನೆಮಾ ಮಾಡಲು ಒಳ್ಳೆಯ ಎಡಿಟರ್ ಬೇಕು: ಕಥೆಯ ಹ೦ದರವನ್ನ […]
ಸಾವಿರದ ಸರದಾರ ರವಿ ಭಜಂತ್ರಿಯವರ “ನಗೆ ರತ್ನಮಂಜರಿ” ವಿಡಿಯೋ ಸಿ.ಡಿ.: ಗುಂಡೇನಟ್ಟಿ ಮಧುಕರ
ಅಂದು ಹುಕ್ಕೇರಿ ಬಾಳಪ್ಪನವರನ್ನು ಸಾವಿರ ಪದಗಳನ್ನು ಹಾಡಿದವರೆಂಬ ಹಿನ್ನೆಲೆಯಲ್ಲಿ ಬೇಂದ್ರೆಯವರು ‘ಸಾವಿರದ ಸರದಾರ’ ಅಂದರೆ ‘ಸಾವು’ ಇರದ ಸರದಾರ ಎಂಬ ಅರ್ಥದಲ್ಲಿ ಹೊಗಳಿದ್ದರಂತೆ. ಹುಕ್ಕೇರಿ ಬಾಳಪ್ಪನವರು ತಮ್ಮ ಹಾಡುಗಳಿಂದ ಇಂದಿಗೂ ನಮ್ಮೊಂದಿಗೆ ಜೀವಂತವಾಗಿದ್ದಾರೆ. ಅಂದು ಬೇಂದ್ರೆಯವರು ಹೇಳಿದ ಮಾತು ಇಂದು ಮಾತಿನ ಮೋಡಿಗಾರ ರವಿ ಭಜಂತ್ರಿಯವರಿಗೆ ಅನ್ವಯಿಸುತ್ತದೆ. ಸಾವಿರ ಹಾಸ್ಯಭಾಷಣಗಳ ಧಾಖಲೆ ಮಾಡುವ ಮೂಲಕ ಭಜಂತ್ರಿಯವರು ಸಾವಿರದ ಸರದಾರರಾಗಿದ್ದಾರೆ. ಇವರ ಭಾಷಣಗಳೂ ‘ಸಾವು’ ಇರದ ಭಾಷಣಗಳೆಂಬುದರಲ್ಲಿ ಎರಡು ಮಾತಿಲ್ಲ. ರವಿ ಭಜಂತ್ರಿ ಹಾಸ್ಯಲೋಕದಲ್ಲಿ ಚಿರಪರಿಚಿತ […]