ಜೀವನ ಮಕರಂದ: ಕೋಡಿಹಳ್ಳಿ ಮುರಳೀಮೋಹನ್
ತೆಲುಗು ಮೂಲ: ವಿಜಯ ಶ್ರೀಮುಖಿಕನ್ನಡ ಅನುವಾದ: ಕೋಡಿಹಳ್ಳಿ ಮುರಳೀಮೋಹನ್ “ಅಮ್ಮಾ, ಕೈವಲ್ಯಾ! ಅಭಿನವ್ ಕಾಲ್ ಮಾಡಿದ್ರು.. ನಿನ್ನ ಜೊತೆ ಮಾತಾಡೋಣ ಅಂತ ಎರಡು ಮೂರು ಸಾರಿ ಮಾಡಿದ್ರೂ ನೀನು ಲಿಫ್ಟ್ ಮಾಡ್ಲಿಲ್ಲ ಅಂತೆ?” ಕರೆದು ಕೇಳಿದ್ರು ರಾಮಚಂದ್ರ.“ಹೌದಾ ಅಪ್ಪಾ? ನನ್ನ ಮೊಬೈಲ್ ಬೆಡ್ರೂಮ್ನಲ್ಲಿದೆ. ನಾನು ಅಮ್ಮ, ಅಕ್ಕ ಅವರ ಜೊತೆ ಮಾತಾಡ್ತಾ ಅಡುಗೆಮನೆಯಲ್ಲಿದ್ದೆ. ಹೋಗಿ ನೋಡ್ತೀನಿ” ತಂದೆಯೊಂದಿಗೆ ಹೇಳುತ್ತಲೇ ಬೆಡ್ರೂಮ್ಗೆ ಹೋದಳು ಕೈವಲ್ಯ. “ನನ್ನಗೆ ಕಾಲ್ ಮಾಡಿದ್ರಂತೆ? ನಾನು ನೋಡಲೇ ಇಲ್ಲ, ಮೊಬೈಲ್ ಇನ್ನೊಂದು ರೂಮ್ನಲ್ಲಿದೆ” ಕಾಲ್ … Read more