ನೆನಪಿನ ಪಯಣ – ಭಾಗ 3: ಪಾರ್ಥಸಾರಥಿ ಎನ್
ಇಲ್ಲಿಯವರೆಗೆ ಆಗ ವಿಚಿತ್ರ ಗಮನಿಸಿದೆ, ಜ್ಯೋತಿಗೆ ಸಂದ್ಯಾಳ ಮಾತು ಕೇಳಿಸುತ್ತಿದೆ ಎಂದು ನನಗನ್ನಿಸಲಿಲ್ಲ. ಹೀಗೇಕೆ ಆಕೆಯನ್ನು ನಾನು ಹಿಪ್ನಾಟಾಯಿಸ್ ಏನು ಮಾಡಿಲ್ಲ, ಮೊದಲಿಗೆ ನನಗೆ ಆ ಹಿಪ್ನಾಟೈಸ್ ಅಥವ ಸಂಮೋಹನ ವಿದ್ಯೆಯ ಬಗ್ಗೆ ಗೊತ್ತು ಇಲ್ಲ. ಆದರೆ ಇಲ್ಲಿ ಏನೋ ವಿಚಿತ್ರವಾದಂತಿದೆ ನಾನು. ’ ಜ್ಯೋತಿ ಸಮಾದಾನ ಪಟ್ಟುಕೊಳ್ಳಿ ಅದೇಕೆ ಎಲ್ಲ ದುಃಖದ ವಿಷಯವನ್ನೆ ನೆನೆಯುತ್ತಿರುವಿರಿ, ನೀವು ಎದ್ದೇಳಿ, ಸ್ವಲ್ಪ ಕಾಪಿ ಕುಡಿಯಿರಿ ಮತ್ತೆಂದಾದರು , ಈ ಪ್ರಯೋಗ ಮುಂದುವರೆಸೋಣ, ಇಂದಿಗೆ ಸಾಕು ಅಲ್ಲವೇ' ಎಂದೆ ' … Read more