ಪದ್ಮಪತ್ರದ ಜಲಬಿಂದುವಿನಂತೆ!: ಕೆ ಟಿ ಸೋಮಶೇಖರ ಹೊಳಲ್ಕೆರೆ.
ನಾವು ಈ ಭೂಮಿಯ ಮೇಲೆ ಶಾಶ್ವತವಾಗಿ ಬದುಕಲು ಬಂದವರಲ್ಲ. ಪಂಚಭೂತಗಳಿಂದಾದ ಈ ದೇಹ ಇಲ್ಲಿ ಬದುಕುವ ಸಾಮರ್ಥ್ಯ ಕಳೆದುಕೊಂಡಾಕ್ಷಣ ಭೂಮಿಯ ಬದುಕು ಅಂತ್ಯವಾಗುತ್ತದೆ. ಒಮ್ಮೊಮ್ಮೆ ದೇಹ ಬದುಕಲು ಸಮರ್ಥವಾಗಿದ್ದರೂ ಅನೇಕ ಕಾರಣಗಳಿಂದ ಬದುಕು ಅಂತ್ಯವಾಗುವುದನ್ನು ನೋಡಿದ್ದೇವೆ. ಆದರೆ ಯಾವಾಗ ನಮ್ಮ ಬದುಕು ಕೊನೆಗೊಳ್ಳುತ್ತದೆಂದು ಯಾರಿಗೂ ತಿಳಿದಿರುವುದಿಲ್ಲ. ಬದುಕಲು ಸ್ವಲ್ಪ ಆಹಾರ, ವಸ್ತ್ರ, ವಸತಿ ಅವಶ್ಯಕ. ನಮ್ಮ ಜೀವಿತಾವಧಿ ಅಲ್ಪ ಎಂದು ತಿಳಿದೂ, ಆಸಯೇ ದುಃಖಕ್ಕೆ ಮೂಲ ಎಂದು ಕೇಳಿ, ಇತರರಿಗೆ ಬೋಧಿಸಿ, ಅದು ತಮಗೆ ಅನ್ವಹಿಸುವುದಿಲ್ಲವೆಂಬಂತೆ ವರ್ತಿಸುತ್ತಾರೆ! … Read more