ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೭): ಅಖಿಲೇಶ್ ಚಿಪ್ಪಳಿ
ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಉದ್ದೇಶಿತ ಜನವಸತಿ ಪಾರಿಸಾರಿಕ ಸೂಕ್ಷ್ಮ ಪ್ರದೇಶಗಳ ಪ್ರಸ್ತಾವನೆ: ತಮಿಳುನಾಡು: ವಾಲ್‌ಪರಿ, ಕೊಡೈಕೆನಾಲ್ ಮತ್ತು ನೀಲಗಿರಿ ಜಿಲ್ಲೆ ಕೇರಳ: ಮಂಡಕೋಲ್, ಪನತಾಡಿ, ಪೈತಾಲ್‌ಮಾಲ, ಬ್ರಹ್ಮಗಿರಿ-ತಿರುನೇಲಿ, ವಯನಾಡ್, ಬನಸುರ-ಕುಟ್ಟಿಯಾಡಿ, ನೀಲಂಬರ್-ಮೇಪಾಡಿ, ಸೈಲೆಂಟ್‌ವ್ಯಾಲಿ, ಅಮರಂಬಲಂ, ಸಿರುವಾಣಿ, ನೀಲಂಪತೈ, ಅತ್ರಿಪಳ್ಳಿ, ಕಾರ್ಡ್‌ಮಮ್ ಹಿಲ್ಸ್, ಪೆರಿಯಾರ್, ಅಗಸ್ತ್ಯಮಾಲ. ಆರು ರಾಜ್ಯಗಳ ವಿವಿಧ ಜಿಲ್ಲೆಗಳ ತಾಲ್ಲೂಕುವಾರು ಪ್ರಸ್ತಾವಿತ ಸೂಕ್ಷ್ಮಪ್ರದೇಶಗಳ ಪಟ್ಟಿ ರಾಜ್ಯ ಜಿಲ್ಲೆ ತಾಲ್ಲೂಕು ಇಎಸ್‌ಝಡ್1 ತಾಲ್ಲೂಕು ಇಎಸ್‌ಝಡ್2 ತಾಲ್ಲೂಕು ಇಎಸ್‌ಝಡ್3 ಗುಜರಾತ್ 3 1 1 … Read more