ಮಲ್ಲಿಗೆಯ ದಂಡೆಯನು ಹಿಂಡಿದರೆ: ವೃಂದಾ ಸಂಗಮ
“ಜ್ಞಾನಪೂರ್ಣಂ ಜ್ಞಾನಂ ಜ್ಯೋತಿ. ನಿರ್ಮಲವಾದ ಮನವೇ ಕರ್ಪೂರದಾರತಿ.“ ಅಕ್ಕನ ಬಳಗದ ಭಜನೆ ಹಾಡು ಕಿವಿಗೊಮ್ಮೆ ಬಿದ್ದಾಗ ಅಲ್ಲೇ ಬಾಜೂಕ, ಮಠದಾಗ ಕೂತಿದ್ದ ಸ್ವಾಮಿಗಳು ಮೈ ಕೊಡವಿದರು. ಪ್ರತಿ ದಿನ ಅಕ್ಕನ ಬಳಗದಾಗ ಸಂಜೀ ಮುಂದ ಎಲ್ಲಾ ಸದಸ್ಯರೂ ಮನೀಗೆ ಹೋಗೋ ಮುಂದ ಬಸವಣ್ಣಗ ಒಂದು ಆರತಿ ಮಾಡತಾರ. ಆವಾಗ ಎಷ್ಟೇ ಭಜನಿ ಹಾಡಿದ್ದರೂ ಸೈತ, ಆರತಿ ಮಾಡುವಾಗ, ಈ ಹಾಡು ಹಾಡೇ ಹಾಡತಾರ. ದಿನಾ ಕೇಳೋ ಹಾಡೇ ಆದರೂ ಇವತ್ತ ಯಾಕೋ ಅವರ ಮನಸಿಗೆ ಚುಳುಕ್ ಅಂತು. … Read more