ಚಳಿಗೆ ಮುರುಟಿದ ಮನಕ್ಕೊಂದು ಹೊದಿಕೆ ಹೊಚ್ಚುತ್ತಾ: ಪ್ರಶಸ್ತಿ
ಚಳಿಯೆಂದ್ರೆ ವಿಪರೀತ ಚಳಿ ಕಣೋ ಬೆಂಗ್ಳೂರಲ್ಲಿ ಅಂದ್ರೆ ದೆಲ್ಲೀಲಿ ಕೂತ ಫ್ರೆಂಡು ನಗ್ತಾ ಇದ್ದ. ಅಲ್ಲಿ ಅಬ್ಬಬ್ಬಾ ಅಂದ್ರೆ ಹದಿನೆಂಟೂ ಇಪ್ಪತ್ತೋ ಆಗಿರಬಹುದಷ್ಟೆ. ಅಷ್ಟಕ್ಕೇ ಚಳಿಯೆನ್ನೋ ನೀನು ಇಲ್ಲಿನ ಮೈನಸ್ಸುಗಳಿಗೆ ಬಂದ್ರೆ ಸತ್ತೇ ಹೋಗಬಹುದೇನೋ ಅಂದ. ಅರೆ ಹೌದಲ್ವಾ ಅನಿಸ್ತು. ಊರಲ್ಲಿ ಎರಡು ಕಂಬಳಿ, ಮೂರು ಕಂಬಳಿ ಚಳಿಯಂತ ಹೇಳುತ್ತಿದ್ದ, ಸ್ವೆಟರಿಲ್ಲದೆ ಹೊರಗಲ್ಲ ಮನೆಯೊಳಗೂ ಕೂರಲಾಗದಿದ್ದ ನಮ್ಮೂರೆಲ್ಲಿ ಬೆಳಗ್ಗೆ ಎಂಟಕ್ಕೇ ಆಫೀಸಿಗೆ ಬರೋ ಪರಿಸ್ಥಿತಿಯಿದ್ರೂ ಸ್ವೆಟರುಗಳೆಲ್ಲಾ ಧೂಳು ಹೊಡೆಯುತ್ತಿರುವ ಬೆಂಗಳೂರೆಲ್ಲಿ ಅಂತನೂ ಒಮ್ಮೆ ಅನಿಸಿದ್ದು ಸುಳ್ಳಲ್ಲ.ಇಷ್ಟರ ಮಧ್ಯೆವೂ … Read more