ಆ ದೀಪಾವಳಿ: ದಿವ್ಯಾಧರ ಶೆಟ್ಟಿ ಕೆರಾಡಿ
ದೀಪಾವಳಿ ಮತ್ತೆ ಬಂದಿದೆ ಇಡೀ ಜಗತ್ತೇ ಸಂಭ್ರಮ ದಿಂದ ಆಚರಿಸುವ ಬೆಳಕಿನ ಹಬ್ಬದ ಗಮ್ಮತ್ತೆ ಬೇರೆ ತರಹದ್ದು. ಇಂದಿನ ಅಬ್ಬರದ ದೀಪಾವಳಿಯ ಜೋರು ಶಬ್ದಗಳ ನಡುವೆ ಚೈನಾಪಟಾಕಿಗಳ ಸದ್ದಿನ ಎದುರು ನಾವು ಬಾಲ್ಯದಲ್ಲಿ ಹೊಡೆಯುತ್ತಿದ್ದ ಲಕ್ಷ್ಮೀ ಪಟಾಕಿಯ ಸದ್ದೇ ಕೇಳಿಸುತ್ತಿಲ್ಲ ಈಗ.. ಏಲ್ಲೋ ಮರೆಯಾಗಿ ಹೋದ ಹಳೆಯ ನೆನಪುಗಳ ಹಣತೆಯನ್ನು ಒಂದಿಷ್ಟು ಸಾಲಾಗಿ ಜೋಡಿಸುವ ಆಸೆಯಾಗಿದೆ. ಒಮ್ಮೆ ನಮ್ಮ ಹಳ್ಳಿ ಬಾಲ್ಯದ ಕಡೆಗೆ, ಕಳೆದು ಹೋದ ಆ ಕಾಲದ ದೀಪಾವಳಿ ಯ ನೆನಪುಗಳ ಮನೆಯೊಳಗೊಮ್ಮೆ ಮೆಲ್ಲಗೆ ಹೋಗಿ ಹಣತೆ … Read more