ಪಂಜು ಕವಿತೆ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಸಂತೆಬೆನ್ನೂರು ಫೈಜ್ನಟ್ರಾಜ್ ಅವರ ಕವಿತೆ
ಕೊಳಲ ಹಿಡಿದ ಕೃಷ್ಣ…. ಅಮ್ಮ ಮೆಕ್ಕೆಜೋಳದ ಸೆಪ್ಪೆತೊಗರಿ ಕುಳೆಎಳ್ಳು ಕಡ್ಡಿ ಆರಿಸಿ ಸಿಂಬೆ ಇಲ್ಲದ ತಲೆ ಮೇಲೆಹೊತ್ತು ತರುವಾಗೆಲ್ಲಾಅಮ್ಮ ಮತ್ತು ರೊಟ್ಟಿ ಕಣ್ಣೆದುರಿನ ಸೂರ್ಯ ರೊಟ್ಟಿ ಕೊಟ್ರೆ ಕುದಿಗೆಸಿಲವಾರದ ಪಾತ್ರೆಯಿಟ್ಟುನಾ ತಂದ ಬೀಳು ಹೊಲದಸಂಜೀವಿನಿ ಕಡ್ಡಿಗಳು ಒಲೆಗಿಕ್ಕಿ ಅಮ್ಮಊದುವಾಗ ಮರೆತ ಮಗ್ಗಿ ಬಾಯಿಗೆ ಬಂದಷ್ಟೇ ಖುಷಿ ತೆಳು ಕಬ್ಬಿಣದ ಕೊಳವೆ ಅದು,ಅಮ್ಮನ ತುಟಿ ತಾಗಿಎದೆಯ ಒಲವೆಲ್ಲಾ ಒಟ್ಟು ಹಾಕಿ ಊದುತ್ತಿದ್ದರೆಒಲೆ ತುಂಬಾ ಬೆಳಕು ; ಅಮ್ಮ ಥೇಟ್ ಕೊಳಲ ಹಿಡಿದ ಕೃಷ್ಣ ಅಮ್ಮನ ಮನಸ ಬಿಳಿಜ್ವಾಳದ ಹಿಟ್ಟಿಗೆ … Read more