ಪಂಜು ಕಾವ್ಯಧಾರೆ
ಮೊದಲ ಸಾಲಿನ ಹುಡುಗಿ ಸರಿಗಮಪದ ಹಿಡಿದು ತಂತಿಯ ಮೇಲೆ ಹರಿಸಿ ಉಕ್ಕಿಸುವ ಆಲಾಪದಮಲು ಎದೆಗೆ ಅಪ್ಪದ ಸಿತಾರಿನ ಮೇಲೆ ಸರಿವ ಅವನ ಸಪೂರ ಬೆರಳುಗಳು ಅವಸರದಲ್ಲಿ ತುಡಿವ ಸರಸದಂತೆ ಏನೊ ಮುಚ್ಚಿಟ್ಟ ಗುಟ್ಟುಬಿಚ್ಚಿ ಕಿವಿಗೆ ಪಿಸುಗುಟ್ಟುತ್ತಿರುವಂತೆ ಅವನ ತೆಳು ತೆರೆದು ಮುಚ್ಚುವ ಎಸಳ ತುಟಿಗಳು ಉದ್ದ ಕೂದಲ ಸರಿಸಿ ಹಿಂದಕ್ಕೊಗೆವ ಠೀವಿಯ ಹೊಳಪಿನ ಭಾವ ಮುಖ ಮುಚ್ಚಿಬಿಡುವ ದಟ್ಟ ಕಪ್ಪು ಕಣ್ಣುಗಳು ಕಣ್ಣುಮುಚ್ಚಾಲೆಯಲ್ಲಿ ರಾಗದೆಳೆಗಳು ಆಲಾಪಕ್ಕೆ ತಲೆದೂಗುವ ಒಳ ಆಸೆಗಳು ತಾಳ ಲೆಕ್ಕಕ್ಕೆ ಪಕ್ಕಾಗದ ಹಸ್ತ … Read more