ಅಂತರ್ಜಾಲದ ಖೆಡ್ಡಾಗಳು ಮತ್ತು ಕಾಟಕೊಡೋ ಕುಕ್ಕಿಗಳು: ಪ್ರಶಸ್ತಿ. ಪಿ.
ದಿನ ಬೆಳಗಾದಾಗ ಮುಖ ತೊಳೆಯೋ ಮುನ್ನವೇ ವಾಟ್ಸಾಪು ಮೆಸೇಜು ನೋಡ್ಲಿಲ್ಲ ಅಂದ್ರೆ ರಾತ್ರೆಯೊಳಗೆ ಒಮ್ಮೆಯೂ ಫೇಸ್ಬುಕ್ಕು ಹೊಕ್ಕಿಲ್ಲ ಅಂದ್ರೆ ನಮ್ಮ ಆ ದಿನವೇ ಅಪೂರ್ಣವಾದ ಭಾವ !. ಈ ಅಂತರ್ಜಾಲದಲ್ಲಿ ನಾವು ಎಷ್ಟು ಮುಳುಗಿ ಹೋಗಿದ್ದೇವೆ ಅಂದ್ರೆ ಕಾಲ್ಪನಿಕ ಜಗತ್ತೇ ಸರ್ವಸ್ವವೂ ಆಗಿ ಇಲ್ಲೇ ಕೃಷಿ ಮಾಡೋದ್ರಿಂದ(farm villa), ಓಡೋವರೆಗೆ(temple run) ನಿಜಜೀವನದ ಎಲ್ಲವನ್ನೂ ಅನುಕರಿಸೋ ತಂತ್ರಾಂಶಗಳನ್ನು ಬರೆದು ಅವುಗಳಲ್ಲೇ ಮುಳುಗಿ ಹೋಗಿ ಒಂಥರಾ ಕಾಲ್ಪನಿಕ ಜಗತ್ತಲ್ಲೇ ಕಳೆದುಹೋಗಿದ್ದೇವೆ. ಒಂದು ವಾರ ಫೇಸ್ಬುಕ್ಕಲ್ಲಿ ದಿನಾ ರಾತ್ರಿ ಹರಟಿದವ … Read more