ಸಾಮಾನ್ಯ ಜ್ಞಾನ (ವಾರ 33): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ೨೦೧೩ ಆಗಸ್ಟ್‌ನಲ್ಲಿ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಎಂದು ಯಾರನ್ನು ನೇಮಿಸಲಾಯಿತು? ೨. ದಿ ಮೇಕಿಂಗ್ ಆಫ್ ದಿ ಮಹಾತ್ಮ ಚಲನಚಿತ್ರದ ನಿರ್ದೇಶಕರು ಯಾರು? ೩. ಲಂಡನ್‌ನ ೨ನೇಯ ದುಂಡು ಮೇಜಿನ ಸಮ್ಮೇಳನ ನಡೆದ ಸ್ಥಳ ಯಾವು ಯಾವುದು? ೪. ಅರಾಮ್ ಹರಾಮ್ ಹೈ ಎನ್ನುವ ಘೋಷಣೆ ಕೊಟ್ಟವರು ಯಾರು? ೫. ಭಾರತದಲ್ಲಿ ಅತ್ಯಧಿಕ ಗ್ರಾಫೈಟ್ ಉತ್ಪಾದಿಸುವ ರಾಜ್ಯ ಯಾವುದು? ೬. ಕ್ಷಯ ರೋಗವನ್ನು ತಡೆಯಲು ಹಾಕುವ ಚುಚ್ಚುಮದ್ದು ಯಾವುದು? ೭. ಎಷ್ಪನೇಯ … Read more