ಬೆಳಕಿನ ಕಡೆಗೆ: ಸುಮನ್ ದೇಸಾಯಿ
ಭಾಳ ವರ್ಷದ್ದ ಮ್ಯಾಲೆ ನಮ್ಮ ಅಮ್ಮನ ತವರೂರಾದ ಹಳ್ಳಿಗೆ ಹೊಗಬೇಕಾದ ಪ್ರಸಂಗ ಬಂತು. ಸಣ್ಣಂದಿರತ ಅಲ್ಲೆ ಆಡಿ ಬೆಳೆದು ದೊಡ್ಡವರಾದ ಸಿಹಿ ನೆನಪುಗಳ ಗಂಟನ ಇತ್ತು. ಊರು ಹೇಂಗೆಂಗ ಹತ್ರ ಬರಲಿಕತ್ತು ಹಂಗಂಗ ಹಳೆನೆನಪುಗಳು ತಾಜಾ ಆಗಲಿಕ್ಕತ್ತುವು. ಊರು ಅಂದಕೂಡಲೆ ಪ್ರೀತಿಯ ಗೆಳತಿ ಸುಧಾ ನೆನಪಾಗಲಿಕತ್ತಳು. ಗಂಡ, ಮನಿ ಮಕ್ಕಳು ಸಂಸಾರ ಅಂತ ನಂದೆ ಆದಂಥಾ ಲೋಕದೊಳಗ ಮುಳುಗಿ ಹೋಗಿದ್ದೆ. ಹಿಂಗಾಗಿ ಊರಿನ ಯಾವ ಸುದ್ದಿಗೊಳು ಗೊತ್ತಾಗ್ತನ ಇರಲಿಲ್ಲ. ಆವಾಗೊಮ್ಮೆ ಇವಾಗೊಮ್ಮೆ ಊರಿನ ಸುದ್ದಿ ಕಿವಿಗೆ ಬಿಳತಿದ್ವು. … Read more