ಮೂರು ಕವನಗಳು: ಇಂದು ಶ್ರೀನಿವಾಸ್
ಸಣ್ಣ ಭರವಸೆಗಳು ಸಾಕಲ್ಲವೇ ಬದುಕಿಗೆ… ..1..ಕೆಟ್ಟ ಆಲೋಚನೆಗಳೆಲ್ಲ ಜರ್ರನೆವಿಷದಂತೆದೇಹವೇರಿ ಕುಸಿದು ಬೀಳುವ ಮುನ್ನ..ಸಣ್ಣ ದೊಂದು ಪ್ರೀತಿಯ ಮಾತಿನ ಚಿಕಿತ್ಸೆ ದೊರೆತರೆ ಸಾಕಲ್ಲವೇ.?ಮರುಹುಟ್ಟಿಗೆ !!2..ಚಂಡಮಾರುತ ಬಿರುಗಾಳಿಯೆದ್ದುಹಡುಗು ಮುಳುಗಿಯೇ ಬಿಟ್ಟಿತು ಎನ್ನುವಾಗ.ಸಣ್ಣದೊಂದು ತುಂಡಿನ ಆಸರೆ ಸಾಕಲ್ಲವೇ.?ಮರುಜನ್ಮಕ್ಕೆ..!!3..ಜರಿವ ಮಾತುಗಳ ಇರಿವ ಕಣ್ಣೋಟಗಳ ಧಾಳಿಗೆ ಸೋತ ಅಬಲೆಯೊಂದು ಕರುಳುಬಳ್ಳಿಗಳ ಸಮೇತ ಕೆರೆಯಬದಿಗೆ ಬಂದು ನಿಂತಾಗ.!ಸಣ್ಣ ಭರವಸೆಯ ಮನಸೊಂದುಸಿಕ್ಕರೆ ಸಾಕಲ್ಲವೇ..?ಮರುಬದುಕಿಗೆ.!!4..ಸಣ್ಣ ಸಣ್ಣ ಭರವಸೆಗಳೇ ಸಾಕುಬಿಡಿ ಬದುಕ ನಗಿಸಲು.ಬದುಕಿನಖಾಡದಲ್ಲಿ ಸೋತ ಜಗಜಟ್ಟಿಗೂಸಣ್ಣ ಗೆಲುವೊಂದು ಸಾಕುಮತ್ತೆ ಮೀಸೆ ತಿರುವಲು.!!5..ಹೀಗೆ ಸಣ್ಣ ಪ್ರೀತಿ, ಆಸರೆ ಭರವಸೆಗಳೆ ತರುತ್ತವೆಜೀವನದಲ್ಲಿ ಹೊಸ … Read more