ಚೈನಾಟೌನ್: ವಾಸುಕಿ ರಾಘವನ್ ಅಂಕಣ
ನಿಜವಾಗಿಯೂ ಒಂದು “ಸಸ್ಪೆನ್ಸ್” ಚಿತ್ರ ಗ್ರೇಟ್ ಅನ್ನಿಸಿಕೊಳ್ಳುವುದು ಯಾವುದರಿಂದ? ಅಂತ್ಯವನ್ನು ನಾವು ಊಹಿಸಲು ಆಗದಿರುವುದೇ ಅತೀ ದೊಡ್ಡ ಮಾನದಂಡವಾ? ಅಥವಾ ಚಿತ್ರದುದ್ದಕ್ಕೂ ಹೆಚ್ಚು ಹೆಚ್ಚು ತಿರುವುಗಳಿದ್ದು ನಮ್ಮನ್ನು ಥ್ರಿಲ್ ಮಾಡಿತ್ತು ಅನ್ನುವುದರ ಮೇಲೆ ನಿರ್ಧಾರವಾಗಿದೆಯಾ? ಹೀಗೇ ಅಂತ ನಿಖರವಾಗಿ ಹೇಳಲು ಆಗುವುದಿಲ್ಲ. ಸುಳಿವುಗಳು ಹೆಚ್ಚಿದ್ದರೆ ನಾವು ಪರಿಹಾರವನ್ನು ಕಂಡುಹಿಡಿದ ಸಂತೃಪ್ತಿ ಸಿಗುವುದಿಲ್ಲ, ಕಮ್ಮಿ ಇದ್ದರೆ ಚಿತ್ರದೊಂದಿಗೆ ಬಂಧ ಬೆಸೆಯುವುದಿಲ್ಲ. ಈ ಸಂತುಲನವನ್ನು ಕಾಪಾಡಿಕೊಳ್ಳುವುದು ಬಹಳ ಕಷ್ಟದ ಕೆಲಸ. ನನ್ನ ಪ್ರಕಾರ ಒಂದು ಅತ್ಯುತ್ತಮ “ಸಸ್ಪೆನ್ಸ್” ಚಿತ್ರ ಎರಡನೆಯ … Read more