ಚುಟುಕಗಳು: ಹರ್ಷ ಮೂರ್ತಿ
೧. ವಿರಹ ನೋಡಲು ನಿನ್ನನೆ ಪುನಃ ಕಾಡಿದೆ ಮನಸು ವಿನಃ ಬರಲು ನಾ ನಿನ್ನ ಸನಿಹ ತಡೆದಿದೆ ಈ ವಿರಹ ೨. ಬೇಸ್ತು ಅದು ಕೂಡ blade ಕಂಪನಿ ಎಂದು ತಿಳಿದು ಬಂದಾಗ ಹಣ ಕಳೆದುಕೊಂಡ ಸ್ನೇಹಿತರ ಕಂಡು ಬಿದ್ದು ಬಿದ್ದು ನಕ್ಕಿದ್ದ ಗುಂಡ ದೊಡ್ಡದಾಗಿ.. ನಂತರ ಬಾಯಿ ಬಡಿದುಕೊಳ್ಳತೊಡಗಿದನು ತಾನೂ ಅಲ್ಲೇ ಹಣ ಇಟ್ಟಿದ್ದು ನೆನಪಾಗಿ! ೩. ಶುದ್ಧ-ಅಶುದ್ಧ ಶುದ್ಧವಾಗಿದ್ದರೆ holy.. ಕೆಟ್ಟು ಹೋಗಿದ್ದರೆ ಪೋಲಿ! ೪. ತರಲೆ ಪಕ್ಕದ್ಮನೆ ಹುಡುಗಿ … Read more