ಮೈಸೂರು ಹುಸೇನಿಯವರ ಪೇಪರ್ ಕಲಾಕೃತಿಗಳು
ಕಲಾವಿದ ಎಸ್.ಎಫ್. ಹುಸೇನಿ ಅವರು ಕಲಾವಲಯದಲ್ಲಿ ಮೈಸೂರು ಹುಸೇನಿ ಎಂದೇ ಚಿರಪರಿಚಿತರು. ತಂದೆ ಸಯ್ಯದ್ ಫೀರ್, ತಾಯಿ ಜೀನಾತ್ವುನ್ನಿಸಾ ಬೀ ರವರ ಮಗನಾಗಿ ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರಂನಲ್ಲಿ ಜನಿಸಿದ ಇವರು ಬಾಲ್ಯದ ದಿನಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತರಾಗಿ ಕಲೆಯಲ್ಲಿಯೇ ಜೀವನ ರೂಪಿಸುವಂತಾಯಿತು. ಇವರು ಮೈಸೂರಿನ ವೈಜಯಂತಿ ಚಿತ್ರಕಲಾ ಶಾಲೆಯಲ್ಲಿ ಪೈನ್ ಆರ್ಟ್ ಡಿಪ್ಲೊಮ ಮತ್ತು ಆರ್ಟ್ಮಾಸ್ಟರ್ ಶಿಕ್ಷಣ ಪಡೆದು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಬಿ.ಎಫ್.ಎ. ಪದವಿಯನ್ನು ಪಡೆದಿದ್ದಾರೆ. ಅವರ ವಿಶಿಷ್ಟ ಬಗೆಯ ಕಾಗದ … Read more