ಗಿರೀಶ ಕಾಸರವಳ್ಳಿ ಮತ್ತು ಚಲನಚಿತ್ರಗಳು: ಮಹದೇವ ಹಡಪದ್
ಮನುಷ್ಯ ಪ್ರೀತಿ, ಮಾನವೀಯ ಅನುಕಂಪ, ಪರಿಸರ ಕಾಳಜಿ, ದೇಶ-ಭಾಷೆ, ಸಂಬಂಧಗಳು, ಸಮಾಜದ ಓರೆ-ಕೋರೆ, ತೊಡುಕು-ಕೆಡುಕಗಳನ್ನು ತನ್ನ ಹೊಟ್ಟೆಯಲ್ಲಿಟ್ಟುಕೊಂಡಿರುವ ಕಲುಷಿತ ಸಾಮಾಜಿಕ ಆವರಣ, ಆ ಆವರಣದ ನಡುವೆ ಬದುಕಿಗಾಗಿ ಹಂಬಲಿಸುವ, ಮನಮಿಡಿಯುವ ಮುಗ್ಧತೆ, ನ್ಯಾಯಕ್ಕಾಗಿ ಹೋರಾಡುವ, ಇರುವಿಕೆಯನ್ನು ಮುಟ್ಟಿನೋಡಿಕೊಳ್ಳುವ ಪಾತ್ರಗಳು… ಇಂಥ ಅನುಭವವನ್ನು ಗಾಢವಾಗಿ ಕಟ್ಟಿಕೊಡುವ ಶಕ್ತಿ ಕಾಸರವಳ್ಳಿಯವರ ಎಲ್ಲಾ ಸಿನೆಮಾಗಳ ಆವರಣದಲ್ಲಿದೆ. ಕತೆ, ಘಟನೆಯ ಓಘದಲ್ಲಿ ಪಾತ್ರಗಳು ಅನಾವರಣಗೊಳ್ಳುವ ಬಗೆಯನ್ನು ಸಮರ್ಥವಾಗಿ ಚಿತ್ರದ ಚೌಕಟ್ಟಿನಲ್ಲಿಟ್ಟಿರುವ ಹಲವು ಚಿತ್ರಗಳ ಗೊಂಚಲು ಕನ್ನಡದಲ್ಲಿ ಬಂದಿವೆ. ಅವೆಲ್ಲವವೂ ಮೂಲ ಆಕರವಾಗಿ … Read more