ಬೆಂಗಳೂರ ಅತೀ ಹಳೆಯ ದೇಗುಲದ ಬಗ್ಗೆಯೊಂದಿಷ್ಟು: ಪ್ರಶಸ್ತಿ
ಜೀ ಕನ್ನಡ ವಾಹಿನಿಯ ಡಿವೈಡೆಡ್ ಅನ್ನೋ ಕಾರ್ಯಕ್ರಮದಲ್ಲೊಂದು ಪ್ರಶ್ನೆ. ದೊಮ್ಮಲೂರಲ್ಲಿರೋ ಚೊಕ್ಕನಾಥಸ್ವಾಮಿ ದೇವಸ್ಥಾನ ಕಟ್ಟಿಸಿದರು ಯಾರು ? ೧)ಯಲಹಂಕ ನಾಡ ಪ್ರಭುಗಳು ೨)ಚೋಳರು ೩)ಮೈಸೂರ ಅರಸರು. ಅವತ್ತು ನಾನಂದುಕೊಂಡತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರೂ ಹೇಳಿದ ಉತ್ರ ಯಲಹಂಕ ನಾಡ ಪ್ರಭುಗಳು. ಬೆಂಗ್ಳೂರಿಗೆ ಚೋಳರೆಲ್ಲಿಂದ ಬರಕ್ಕಾಗುತ್ತೆ ? ಮೈಸೂರರಸರು ಬೆಂಗ್ಳೂರಿಗೆ ಬಂದ್ಯಾಕೆ ದೇವಸ್ಥಾನ ಕಟ್ಟುಸ್ತಾರೆನ್ನೋ ಲಾಜಿಕ್ಕು. ಆದ್ರೆ ಅದು ತಪ್ಪು. ! ಚೊಕ್ಕನಾಥಸ್ವಾಮಿ ಅಥವಾ ಚೊಕ್ಕಪೆರುಮಾಳ್ ದೇವಸ್ಥಾನವನ್ನು ಸುಮಾರು ಕ್ರಿ.ಶ ೧೨೦೦ ರ ಸುಮಾರಿಗೆ ಕಟ್ಟಿಸಿದ್ದು ಚೋಳರಸ ರಾಜರಾಜ ಚೋಳ … Read more