ಪುಸ್ತಕ ಬಿಡುಗಡೆ ಸಮಾರಂಭ
ಪುಸ್ತಕ ಬಿಡುಗಡೆ 'ಪಂಜು ಅಂತರ್ಜಾಲ ಪತ್ರಿಕೆ' ಚುಟುಕ ಸ್ಪರ್ಧೆಯ ಬಹುಮಾನ ವಿತರಣೆ ಈಶಾನ್ಯ ಭಾರತೀಯ ನೃತ್ಯಗಳ ಕಿರುಚಿತ್ರ ಪ್ರದರ್ಶನ ಡಾ. ಎಸ್.ಎಂ.ನಟರಾಜು ಅವರ 'ವಂಡರ್ ಲ್ಯಾಂಡಿನ ಪುಟ್ಟ ರಾಜಕುಮಾರನೂ… ಮತ್ತು ಖುಷಿನಗರಿಯ ಆತನ ನಲ್ಮೆಯ ಗೆಳತಿಯೂ…' ಹಾಗೂ 'ಎಲೆಮರೆಕಾಯಿ' ಕೃತಿಗಳ ಬಿಡುಗಡೆ ಗೋಪಾಲ ವಾಜಪೇಯಿ ಅವರಿಂದ 'ಪಂಜು' ಅಂತರ್ಜಾಲ ತಾಣ ಬಿಡುಗಡೆ: ಡಾ. ಬಾನಂದೂರು ಕೆಂಪಯ್ಯ, ಗಾಯಕರು, ಅಧ್ಯಕ್ಷರು, ಜಾನಪದ ಅಕಾಡೆಮಿ ಚುಟುಕ ಸ್ಪರ್ಧೆಯ ಬಹುಮಾನ ವಿತರಣೆ: ಜರಗನಹಳ್ಳಿ ಶಿವಶಂಕರ್, ಕವಿಗಳು ಅಧ್ಯಕ್ಷತೆ: … Read more