ಮೂವರ ಕವಿತೆಗಳು: ಅಕ್ಷಯ ಕಾಂತಬೈಲು, ಸಿಂಧು ಹೆಗ್ಡೆ, ಸ್ಫೂರ್ತಿ ಗಿರೀಶ್
ಪ್ರಶ್ನೆಯ ಮೇಲೆ ಪ್ರಶ್ನೆ ಬಂಧುವೋ ಬಳಗವೋ ಯಾರೊಡೆ ಆನಂದವೋ ಸಂಸಾರದ ಬೇಲಿಯೊಳಗೆ ಮೇಯಿವ, ಬೇಯುವ ಮನಸಿನೊಳು ಎಲ್ಲವೂ ಶೂನ್ಯವು ಮುಂದೆ ಏನೋ ಹಿಂದೆ ಸವೆಸಿದ ಹಾದಿಯೋ ಬೆಟ್ಟ ತಪ್ಪಲು ಕಲ್ಲು ಚಪ್ಪಡಿ ಮೇಲೆ ಗಟ್ಟಿ ಮೆಟ್ಟದ ಪಾದವು ಬರೀ ಚಲಿಸುವ ಕಾಯವು ಹಬ್ಬಿದ ಉರಿ ಧಗೆಗೆ ಬಸವಳಿದು ಬೆಂಡಾದ ಸ್ಥಿತಿಯೋ ನದಿ ಮೂಲವ ತಿಳಿಯ ಹೊರಟ ಜೀವವೇ ಆವಿಯು ಎಂತು ಕಟ್ಟಿತು ಮೋಡವು ಹೋರಾಟದ ಬದುಕೋ? … Read more