ಕವಿ ನಾಗರಾಜರವರ ಆದರ್ಶದ ಬೆನ್ನು ಹತ್ತಿ : ಪಾರ್ಥಸಾರಥಿ ನರಸಿಂಗರಾವ್
ಪುಸ್ತಕ ಪರಿಚಯ : ಆದರ್ಶದ ಬೆನ್ನು ಹತ್ತಿ….. ಪ್ರಕಾಶನ : ಕವಿಪ್ರಕಾಶನ, ಶಿವಮೊಗ್ಗ. 'ನಾನು ದೊಡ್ಡವನಾದ ಮೇಲೆ ಪೋಸ್ಟ್ ಕಾರ್ಡ್ ಮಾರುತ್ತೀನಿ" ಒಬ್ಬ ಪುಟ್ಟ ಬಾಲಕನ ಕನಸು ಆ ಕನಸಿಗೆ ಇರುವ ಪ್ರಾಮುಖ್ಯತೆ ಅರ್ಥವಾಗಿಯೋ ಏನೊ ದೇವರು ತಥಾಸ್ತು ಅನ್ನುತ್ತಾನೆ. ಆ ಬಾಲಕ ಯುವಕನಾದಾಗ ಪೋಸ್ಟ್ ಆಫೀಸಿನಲ್ಲಿಯೇ ಕೆಲಸವು ದೊರಕುತ್ತದೆ. ಬಹುಷಃ ಅಲ್ಲಿಯೇ ಮುಂದುವರೆಯುತ್ತಿದ್ದಲ್ಲಿ , ಪ್ರಾಮಾಣಿಕವಾಗಿ ದುಡಿಯುತ್ತ. ತನ್ನ ಕೆಲಸದಲ್ಲಿಯೆ ತೃಪ್ತಿ ಕಾಣುತ್ತ ಒಬ್ಬ ಪೋಸ್ಟ್ ಮಾಸ್ಟರ್ ಆಗಿ ನಿವೃತ್ತನಾಗಿ ಶಾಂತ ಜೀವನ ನಡೆಸುತ್ತ ಇದ್ದನೇನೊ ಅವನು. ಆದರೆ ವಿಧಿಬಿಡಬೇಕಲ್ಲ, … Read more