ಪ್ರೇಮೋತ್ಸವದ ನೆಪದಲ್ಲಿ (ಪ್ರೀತಿಯಿಂದ ಪ್ರೀತಿಯ ವಿಮರ್ಶೆ…..)
ಪ್ರೀತಿ ಎಂದರೇನು….? ಪ್ರೀತಿ ಎಲ್ಲಿದೆ….? ಪ್ರೀತಿ ಹೇಗಿದೆ….? ಪ್ರೀತಿ ಏಕೆ ಬೇಕು….? ಇಂದಿನ ಕಾಲದಲ್ಲಿ ಪ್ರೀತಿಯ ಸ್ಥಿತಿಗತಿ ಏನು…..? ಹೀಗೆ ಪ್ರೀತಿ ಎಂದರೆ ನಮ್ಮ ಮನಸ್ಸಿನಲ್ಲಿ ಅದೆಷ್ಟು ಪ್ರಶ್ನೆಗಳು, ದ್ವಂದ್ವಗಳು ಕಾಡುತ್ತದೆಯಲ್ಲವೆ…..! ಪ್ರೀತಿ ಎಂದರೆ ವಿಶ್ಲೇಷಣೆ ಅವರವರ ಬಾವಕ್ಕೆ, ಭಕುತಿಗೆ, ಖುಷಿಗೆ ಬಿಟ್ಟದ್ದು.. ಕೆಲವರ ಪ್ರಕಾರ ಪ್ರೀತಿ ಎಂದರೆ…… ಕವಿಗಳಿಗೆ ಕಾವ್ಯಕ್ಕೆ ಸ್ಪೂತಿ, ಪತ್ರಿಕೆಗಳಿಗೆ ಸುದ್ದಿ, ಸಿನಿಮಾದವರಿಗೆ ಬರಿದಾಗದ ಕಥಾ ಸಂಪತ್ತು, ಇಂದಿನ ಹುಡುಗ, ಹುಡುಗಿಯರಿಗೆ ಜಾಲಿ, ಟೈಂ ಪಾಸ್, ಕೆಲವರಿಗೆ ಸೆಕ್ಸ್ , ಇನ್ನೂ ಕೆಲವರಿಗೆ … Read more