ಮೂವರ ಕವಿತೆಗಳು: ಬಸವರಾಜ ಕದಮ್, ರಮೇಶ್ ನೆಲ್ಲಿಸರ, ತ.ನಂ.ಜ್ಞಾನೇಶ್ವರ
ಪ್ರೀತಿಯ ಹೆಜ್ಜೆಗಳು : ಪ್ರೀತಿಯ ನಿನ್ನ ಹೆಜ್ಜೆಗಳು ನನ್ನ ಹೃದಯದ ಒಳಗೆ ಗೆಜ್ಜೆ ಕಟ್ಟಿಕೊಂಡು ಕುಣಿಯುತ್ತಿದೆ ಪ್ರೇಮದ ತಾಳದ ಸದ್ದು ಮನಸ್ಸಿಗೆ ಮುದಕೊಡುತ್ತದೆ. ಪ್ರೀತಿಯ ಅನುಭವ : ನಿನ್ನ ಕಾಲಿಗೆ ಚುಚ್ಚಿದ ಮುಳ್ಳನ್ನು ಪ್ರೀತಿಯಿಂದಲೇ ಮುಳ್ಳಿಗೂ ನನಗೂ ನೋವಾಗದೆ ತೆಗೆಯುವಾಗ ಅಲ್ಲೊಂದು ಪ್ರೀತಿಯ ಅನುಭವವೇ ಬೇರೆ ….!!! ಹೊಸತನ : ನೀ ಬರೆದ ರಂಗೋಲೆ ಅಂಗಳದ ಅಲಂಕಾರವೇ ಬದಲಾಗಿ ಹೊಸತನ ತಂದಿದೆ ಒಂದೊಂದು ಚುಕ್ಕೆಗಳ ಸಾಲುಗಳು ನನ್ನ ಹೃದಯದಲ್ಲಿ ಚಿತ್ತಾರ ಮೂಡಿಸಿದೆ.. ನಗು : ಗೆಳತಿ, ನಿನ್ನ … Read more