ಮೂರು ಕವಿತೆಗಳು: ಚೆನ್ನ ಬಸವರಾಜ್, ನವೀನ್ ಪವಾರ್, ವಾಮನ ಕುಲಕರ್ಣಿ
ಕೊಕ್ ಕೊಕ್ ಕೊಕ್ಕೋ….!! ಲೇ… ಕುಮುದಾ, ಜಾಹ್ನವಿ, ವೈಷ್ಣವಿ ಎದ್ದೇಳ್ರೇ… ಬೆಳಗಾಯ್ತು ; ಕೋಳಿ ಮನೆಯೊಳಗೆಲ್ಲೋ.. ಬಂದು, ಕೊಕ್ ಕೊಕ್ ಕೊಕ್ಕೋ…. ಎಂದು ಕೂಗಿದ ಸದ್ದು ಹಾಳಾದ್ದು ಅದ್ಹೇಗೆ ಮನೆ ಹೊಕ್ಕಿತೋ… ಏನೋ? ಎಲ್ಲಾ ನನ್ನ ಪ್ರಾರಬ್ಧ ಕರ್ಮ ಇನ್ನೇನು ಕಾದಿದೆಯೋ ಇದ ಕೇಳಿಸಿಕೊಂಡು ಅಕ್ಕಪಕ್ಕದವರು ನಗದಿರರು ನಮ್ಮ ಏನೆಂದು ತಿಳಿದಾರು, ಅನುಸೂಯಮ್ಮನ ಮೊಮ್ಮಕ್ಕಳು ಕೋಳಿ ತಿನ್ನುವರೆಂದು ಊರೆಲ್ಲಾ ಹೇಳಿ ಕೊಂಡು ತಿರುಗಾಡಿದರೆ ಇನ್ನು ನಾ ತಲೆಯೆತ್ತಿ ಹೊರಗೆಲ್ಲೂ ಓಡಾಡುವಂತಿಲ್ಲ ಅಯ್ಯೋ …. ಅಜ್ಜೀ… ಸುಮ್ಮನೆ ಮಲಗ … Read more