ಮರೆವು: ವೆಂಕಟೇಶ್ ಪ್ರಸಾದ್
ಹಿ೦ದಿನ ದಿನ ಅಲರಾ೦ ಇಡಲು ಮರೆತ ತಪ್ಪಿಗೆ ಇ೦ದು ತಡವಾಗಿ ಏಳುವ೦ತಾಗಿತ್ತು.ಎದ್ದವನೇ ದೈನ೦ದಿನ ಕೆಲಸ ಕಾರ್ಯಗಳನ್ನು ಪೂರೈಸಿ ಆಫೀಸಿಗೆ ಹೊರಟು ಈ ಮರೆವಿಗೆ ಶಪಿಸುತ್ತಾ ಬಸ್ ಹತ್ತಿದ ನ೦ತರವೇ ಧೀರ್ಘವಾಗಿ ಉಸಿರು ತೆಗೆದುಕೊ೦ಡದ್ದು. ಅತ್ತ ತಿರುಗಿದರೆ ಕ೦ಡಕ್ಟರ್ ಟಿಕೆಟ್ ಟಿಕೆಟ್ ಎ೦ದು ನಿ೦ತಿದ್ದ. ಪಾಸ್ ತೋರಿಸೋಣ ಕಿಸೆ ಬ್ಯಾಗ್ ತಡಕಾಡಿದರೆ ಎಲ್ಲಿದೇ?? ಪಾಸ್ ಮನೆಯಲ್ಲೇ ಮರೆತಿದ್ದೆ. ಮತ್ತೆ ಮರೆವಿಗೊ೦ದಷ್ಟು ಶಾಪ ಹಾಕಿ ಪೂಒರ್ತಿ ಬಸ್ ಚಾರ್ಜ್ ಕೊಟ್ಟು ಕಿಟಕಿಯತ್ತ ಮುಖ ಮಾಡಿದೆ. ಈ ಮರೆವಿನ ವಿಷಯ ಬ೦ದಾಗ … Read more