ಸಾಮಾನ್ಯ ಜ್ಞಾನ (ವಾರ 36): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು ೧. ಬಾಹ್ಯಾಕಾಶದಲ್ಲಿ ಪ್ರಥಮ ಬಾರಿ ಆಡಲಾದ ಕ್ರೀಡೆ ಯಾವುದು? ೨. ಸಿತಾರ್‌ನ್ನು ಕಂಡು ಹಿಡಿದ ಕೀರ್ತಿ ಯಾರದು? ೩. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರು ಯಾರು? ೪. ತಂಬಾಕಿನಲ್ಲಿರುವ ವಿಷ ಪದಾರ್ಥ ಯಾವುದು? ೫. ಮಹಾಭಾರತದಲ್ಲಿ ನಡೆದ ಕುರುಕ್ಷೇತ್ರ ಯುದ್ಧದ ಸ್ಥಳ ಎಲ್ಲಿದೆ? ೬. ಮೊದಲ ಪಾಣಿಪತ್ ಕದನ ನಡೆದ ವರ್ಷ ಯಾವುದು? ೭. ಹ್ಯಾಲಿ ಧೂಮಕೇತು ಎಷ್ಟು ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ? ೮. ಅಹಂ ಬ್ರಹ್ಮಾಸ್ಮಿ ಎಂದು ಪ್ರತಿಪಾದಿಸಿದವರು ಯಾರು? ೯. ಎಂ.ಎಸ್.ಸುಬ್ಬಲಕ್ಷ್ಮಿಯವರಿಗಿದ್ದ … Read more