ಇಂತಿ: ಬಸವರಾಜು ಕ್ಯಾಶವಾರ
ಪ್ರೀತಿಯ ಚಂದ್ರು, ಕಳೆದ ಹತ್ತು ವರ್ಷಗಳಿಂದ್ಲೂ ದಿನವೂ ಪುಸ್ತಕ ತೆಗೆದು ಮತ್ತೆ ಮತ್ತೆ ನೋಡ್ತಾನೇ ಇದ್ದೀನಿ, ಆದರೆ ನೀನು ಕೊಟ್ಟ ನವಿಲುಗರಿ ಮರಿ ಹಾಕಿಲ್ಲ. ಆದ್ರೆ ಇವತ್ತಲ್ಲ ನಾಳೆ ಅದು ಮರಿ ಹಾಕುತ್ತೆ ಅಂತ ಕಾಯುತ್ತಿದ್ದೇನೆ. ವಿಶೇಷ ಅಂದ್ರೆ ನಮ್ಮಿಬ್ಬರ ನಡುವೆ ಇದ್ದ ಗೆಳೆತನ ಮಾಗಿ ಪ್ರೇಮದ ಮರಿ ಹಾಕಿದೆ. ಬೆಂಗಳೂರಿನ ಕಾಂಕ್ರೀಟ್ ಕಾಡಿನಲ್ಲೂ ಹಳ್ಳಿಯ ಆ ಹೈಸ್ಕೂಲಿನ ದಿನಗಳು, ನಮ್ಮಿಬ್ಬರ ಬಾಲ್ಯದ ಸಂತಸದ ಕ್ಷಣಗಳು ಮತ್ತೆ ಮತ್ತೆ ನೆನಪಾಗ್ತಿವೆ. ನನ್ನ ಕೋಣೆ ತುಂಬೆಲ್ಲಾ … Read more