ಶಾಲೆಯಲ್ಲಿ ಮಕ್ಕಳಿದ್ದಾರೆ ಹುಷಾರ್: ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ.
ಮೇಲಿನ ಮಾತಿನಿಂದ ಯಾರಿಗೆ ಹೆದರಿಸುತ್ತಿದ್ದಾರೆ? ಅಂದುಕೊಂಡಿರಾ. ಹೌದು ಇದು ಎಲ್ಲರಿಗೂ ಎಚ್ಚರಿಕೆ ಕೊಡುವ ಮಾತು ನಾವೆಲ್ಲಾ ತುಂಬಾ ತಿಳಿದು ಇಲ್ಲಿಯವರೆಗೂ ತುಂಬಾ ತಪ್ಪುಗಳನ್ನು ಮಾಡಿದ್ದೇವೆ. ಆದರೆ ಇನ್ನು ಮುಂದೆ ಹಾಗೆ ಆಗಲು ಬಿಡುವುದು ಅಪಾಯಕಾರಿ. ಏಕೆಂದರೆ ನಾವೆಲ್ಲಾ ಈಗ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯ ಅಡಿಯಲ್ಲಿ ಇದ್ದೇವೆ. ಮರೆಯದಿರಿ ನಮ್ಮ ಮಕ್ಕಳ ಮುಂದೆ ಮಾತಾಡುವ ಸಮಯದಲ್ಲಿ ಹುಷಾರಾಗಿರಿ ಈಗ ನಮ್ಮ ಮಕ್ಕಳಿಗೂ ಒಂದು ಕಾನೂನು ಇದ್ದು ಅದು ಎಲ್ಲರ ಗಮನ ಸೆಳೆದಿದೆ. ಅದರ ಹಿನ್ನಲೆಯಲ್ಲಿ ನಾವೆಲ್ಲ ವಿಚಾರಿಸಬೇಕಾದ … Read more