ಮೂರು ಕವಿತೆಗಳು: ಶಕುಂತಲಾ ಬರಗಿ
ಹೆಣ್ಣು ನೂರು ಸಂಕೋಲೆಯಲ್ಲಿ ಸಿಲುಕಿವಿಲಿ ವಿಲಿ ಒದ್ದಾಡುವ ಜೀವಸಂಕೋಲೆಯ ಬಿಡುಗಡೆಗೆ ಹಪಹಪಿಸಿಗೀಳಿಡುತ್ತಿರುವ ಪಾಪಿ ಕಾಡಿನ ಪ್ರಾಣಿ. ನಾವೆಷ್ಟು ಬೈದರು ಅಂದರುಉಗುಳು ನುಂಗುವಂತೆಒಳ ಹಾಕಿಕೊಳ್ಳುವಅಂತಶಕ್ತಿಯ ಅಗಾಧ ಮರ ! ಎಳೆ ಕೈ ಬಿಗಿದಳೆದು ಕಟ್ಟಿಕುಟ್ಟಿ ಒಡೆದಾಕಿದರುಒದ್ದಾಡದೆ ಸುಮ್ಮನೆ ಇದ್ದಾಳೆಅವಳೇ ಒಂದು ಸಾತ್ವಿಕ ಶಕ್ತಿ ಅವಳು ಇವಳು ಯಾವಳುಮತ್ತೊಬ್ಬಳು ಮಗದೊಬ್ಬಳುಹೀಗೆ ಅನ್ಯಾಯಕ್ಕೇಒಳಗಾದವರ ಸಂಖ್ಯೆ ಏರುತ್ತಲೇ ಇರುತ್ತದೆ ಅವರ ಕೋಪ ತಾಪ ಶಾಪಗಳಅವಶೇಷಗಳ ಮೆತ್ತಿಕೊಂಡಿವೆಈ ಪುರುಷಧೀನ ಪುರದಲ್ಲಿಇನ್ನೂ ಮೆತ್ತಿಕೊಂಡಿವೆ ಶಾಪದ ಗುರುತುಗಳಾಗಿ ! ಕೂಗು ಅಳು ನೋವಿನ ಧ್ವನಿಪ್ರತಿಧ್ವನಿಗಳು ಅನುರಣಿಸುತ್ತಿವೆಈ ಪುರುಷಾಂದಕಾರದ … Read more