ಫ್ಲಾಪೀ ಬಾಯ್ ಕಂಡ ಕೆಂಪುತೋಟ: ಸಚಿನ್ ಎಂ. ಆರ್.
ಈ ಫ್ಲಾಪೀ ಬಾಯ್‍ಗೆ ಕೆಲಸ ಇಲ್ಲ. ಇದ್ದರೂ ಅವ ಮಾಡೊಲ್ಲ. ಅಂತಹ ಈ ನಿಮ್ಮ ಹುಡುಗ ಹೀಗೆ ಒಂದು ದಿನ ಎಲ್ಲಾ ಬಿಟ್ಟು ಅವನ ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಬೆಂಗಳೂರಿನ ಲಾಲ್‍ಬಾಗ್ ಗೆ ಹೊಂಟ. ಅಲ್ಲಿ ಅವನು ಏನೇನು ನೋಡಿದ, ಏನೇನು ಮಾಡಿದ ಅನ್ನುವ ಕುತೂಹಲವಿದ್ದರೆ ಮುಂದೆ ಒದಿ. ಬೆಳಿಗ್ಗೆ ಹತ್ತು ಮೂವತ್ತರ ಸಮಯ. ಒಳಗೆ ಹೋಗುವಾಗ ಒಬ್ಬನೇ ಏಕಾಂಗಿ ಫ್ಲಾಪೀಬಾಯ್, ಆದರೆ ಹೊರಬರುವಾಗ ಅವನ ತಲೆಯಲ್ಲಿತ್ತು ಏನೇನೋ ಆಲೋಚನೆಗಳು, ವಿಚಾರಗಳು ಅವೆಲ್ಲ ಏನು … Read more