ಪಂಜು ಚುಟುಕ ಸ್ಪರ್ಧೆ: ಡಾ. ಆಜಾದ್ ಐ ಎಸ್ ಅವರ ಚುಟುಕಗಳು
1. ನಿನ್ನೆ ಮಳೆ ಹನಿ ಅಂಗೈಲಿದೆ ಇನ್ನೂ ನಿನ್ನೇ ನೆನೆದು ಕುಳಿತಿರುವೆ ಇನ್ನೂ ನಿನ್ನೀ ತಪನದ ಬೇಗೆಯಲಿ ಬರಿದೇ ನನ್ನೇ ಮರೆತಿರುವೆ ವರ್ಷಾ ನೀ ಮತ್ತೆ ……………..ಬರದೇ…………….. 2. ಮಿಂಚು-ಹೊಳಪು ಹುಟ್ಟಿದಾಗ ಮಗ ಮಮತೆ ಮಡಿಲಲಿ ಆಡುತಿರುವಾಗ ತುಂಬಿ ಆತಂಕ-ಕಂಬನಿ ಗೆಲುವಿಲ್ಲದಾಗ ಬೆಳೆದು ಹೆಮ್ಮರ ನಾನು, ಏನೆನ್ನಲಿ ? ಆ ಮಮತಾ ಮಯಿಯ ಕಣ್ಣ ಕನ್ನಡಿ ಬರೆದಂತೆ ಕಂಡಿಲ್ಲ ನನ್ನ ವಯಸಿಗೂ ……………ಮುನ್ನುಡಿ …………… 3. ನೀ ನನ್ನ ಮನದನ್ನೆ … Read more