ಐಸ್ ಕ್ರೀಂ ನೆನಪುಗಳಲ್ಲಿ..:ಪ್ರಶಸ್ತಿ
ಸಣ್ಣವನಿದ್ದಾಗ ಬೆಂಗಳೂರು ಎಂದರೆ ಉದ್ಯಾನನಗರಿ ಎಂಬ ಹೆಮ್ಮೆಯಿತ್ತು. ಎರಡು ಬಾರಿ ಬಂದಾಗಲೂ ಇಲ್ಲಿದ್ದ ತಣ್ಣನೆಯ ಹವೆ ಖುಷಿ ನೀಡಿತ್ತು. ಆದರೆ ಈಗ.. ಬೆಂಗಳೂರು ಅಕ್ಷರಶ: ಬೇಯುತ್ತಿದೆ. ಸುಡ್ತಿರೋ ಬಿಸಿಲಲ್ಲಿ, ಆಗಾಗ ಬಂದು ಫೂಲ್ ಮಾಡೋ ಮಳೆಯಿದ್ರೂ ಯಾಕೋ ಕಾಡೋ ಐಸ್ ಕ್ರೀಂ ನೆನಪುಗಳು.. ನೆನಪಾದಾಗೆಲ್ಲಾ ನಗಿಸೋ ಬಿಸಿ ಐಸ್ ಕ್ರೀಂ :-).. ಹೀಗೆ ಸುಡ್ತಿರೋ ಸೆಖೆಗೊಂಚೂರು ತಣ್ಣನೆ ನೆನಪುಗಳು .. ಬಾಲ್ಯಕ್ಕೂ ಐಸಿಗೂ ಸಖತ್ ನಂಟಿದೆ 🙂 ಐಸ್ ಕ್ರೀಂ ಗಿಂತಲೂ ಮುಂಚೆ ನೆನಪಾಗೋದು ಐಸ್ … Read more