ಕವನಗಳು:ಪೂರ್ಣಿಮಾ ಹಾಗೂ ಹಿಪ್ಪರಗಿ ಸಿದ್ದರಾಮ್
ಆಸ್ಪತ್ರೆಯಲ್ಲಿ ಅಮ್ಮ ಖಾಯಿಲೆಯಾದಾಗ ತುತ್ತು ತಿನ್ನಿಸಿದ್ದವಳಿಗೆ ಏಕೋ ತೃಪ್ತಿಯಾಗಲಿಲ್ಲ, ತನ್ನ ಅಮ್ಮ ಚಂದ್ರನ ತೋರಿಸಿ ತಿನಿಸಿದ್ದ ತುತ್ತುಗಳ ನೆನಪಾಗಿ … ಹತ್ತು ಕಥೆ ಹೇಳು ಎಂದು ಅಜ್ಜನ ಕೈ ಜಗ್ಗಿದಾಗ, ಕೈ ಹಿಡಿದು ಹಳ್ಳಿಯೆಲ್ಲ ಹೆಜ್ಜೆ ಹಾಕಿಸಿದ ಕಣ್ಣ ಮುಂದೆ ನೂರು ಕಥೆಗಳು ಸರಿದಾಡಿದವು… ಪುಟ್ಟ ಮನೆಯನ್ನು ಹಿಗ್ಗಿಸಲು ತಾನೆ ಬೆಳೆಸಿದ ಅಂಗಳದಲ್ಲಿನ ಮರಗಳನ್ನು ಕೆಡವಿದ, ಅದೊಂದು ದಿನ ತಣ್ಣನೆಯ ವಾತಾವರಣ ಹುಡುಕುತ್ತ ಹೊರಟವನು ಬೇರೆಯವರು ಬೆಳಸಿದ್ದ ಮರಗಿಡಗಳ ಪಾರ್ಕಿನಲ್ಲಿ ಕುಳಿತ… … Read more