ಕನಸು: ಗಣೇಶ್ ಖರೆ
ಭಾನುವಾರ ಎದ್ದಾಗ 10 ಗಂಟೆಯಾಗಿತ್ತು. ತಲೆ ತುಂಬಾ ಭಾರವಾಗಿತ್ತು. ದಿನದ ಉತ್ಸಾಹವೂ ಇರಲಿಲ್ಲ. ಒಂದು ಕಪ್ ಕಾಫಿಯನ್ನಾದರೂ ಕುಡಿಯೋಣ ಅಂತ ಮುಖ ತೊಳೆದು ಫ್ರೆಶ್ ಆಗಿ ಅಡುಗೆ ಮನೆಗೆ ಬಂದೆ. ಗ್ಯಾಸ್ ಕಟ್ಟೆಯ ಮೇಲೆ ಹರಡಿದ್ದ ಪಾತ್ರೆಗಳನ್ನೆಲ್ಲ ಬದಿಗೆ ಸರಿಸಿ ಹಾಲನ್ನು ಬಿಸಿ ಮಾಡಿ, ಕಾಫಿ ಪೌಡರ್ ಸಕ್ಕರೆ ಹಾಕಿ ಕದಡಿ ಕಪ್ಪನ್ನ ಕೈಯ್ಯಲ್ಲಿ ಹಿಡಿದು ಹಾಗೆ ಹಾಸಿಗೆಯ ಮೇಲೆ ಬಂದೊರಗಿದೆ. ಮನಸ್ಸಿನಲ್ಲಿ ನೂರಾರು ಚಿಂತೆಗಳು ಸುಳಿದಾಡುತ್ತಿದ್ದವು. ಇದೇ ಚಿಂತೆಯಲ್ಲಿ ನಿನ್ನೆ ಮಲಗಿದಾಗ ರಾತ್ರಿ ಎರಡಾಗಿತ್ತು. ಕಾಫಿಯ … Read more