ನಾರಾಯಣ-ಸುಧಾ ಮೂರ್ತಿ ಕಾಲ ಇದಲ್ಲ
ನಾಲ್ವರು ವಿಭಿನ್ನ ವಯೋಮಾನದವರ ಜೊತೆ ಪಂಜುವಿನ ಪ್ರೇಮಿಗಳ ದಿನದ ವಿಶೇಷ ಸಂಚಿಕೆಗಾಗಿ ನಡೆಸಿದ ಮಾತುಕತೆಯ ತುಣುಕುಗಳು ಇಗೋ ಸಹೃದಯಿಗಳೇ ನಿಮಗಾಗಿ.. ಪಂಜು ಪ್ರೀತಿ ಬಗ್ಗೆ ನಿಮ್ಮ ಅಭಿಪ್ರಾಯವೇನು? ರುಕ್ಮಿಣಿ ನಾಗಣ್ಣವರ ಎರಡು ಮನಗಳ ನಡುವಿನ ಅನನ್ಯ ಭಾವ, ನಾನೇ ನೀನು ನೀನೇ ನಾನು ಎನ್ನುವ ಅಪೂರ್ವ ಬಂಧನ. ಹೃದಯ ಸಂಗಮಗಳ ಸೇತುವೆ ಈ ಪ್ರೀತಿ.. ಪ್ರೀತಿ ಹೃದಯಗಳ ಭಾವಗೀತೆ.. ಪಂಜು ಈ ವಿಶೇಷ ದಿನದಲ್ಲಿ ಏನಾದರು ಸಂದೇಶ ಹೇಳಲು ಬಯಸ್ತೀರ? ರುಕ್ಮಿಣಿ ನಾಗಣ್ಣವರ ನವ … Read more