ಕಾರ್ನಾಡರ “ಹಯವದನ”
ಮನುಷ್ಯನ ಅಪೂರ್ಣತೆಯ ಬಗೆಗೆ ಆಲೋಚಿಸಲು, ಕಾರ್ನಾಡರ “ಹಯವದನ” ಓದಬೇಕು. ನಾಟಕ ಆರಂಭ ಆಗುವುದು ಗಣೇಶನ ಅಪೂರ್ಣತೆಯ ಉಲ್ಲೇಖನದಿಂದ. ಇಲ್ಲಿ ಕಂಡುಬರುವುದು ಬರೇ ಮೂರು ಮುಖ್ಯ ಪಾತ್ರಗಳು – ಪದ್ಮಿನಿ, ದೇವದತ್ತ ಹಾಗೂ ಕಪಿಲ. ಇಲ್ಲಿ ಅಪೂರ್ಣತೆಯ ಪ್ರತೀಕ ಅನ್ನುವಂತೆ ಹಯವದನನಿದ್ದಾನೆ. ಇಲ್ಲಿನ ಕಥೆ ಸಾಮಾನ್ಯವಾಗಿ ಗೊತ್ತಿರುವಂತಹದೆ. ಯಾವುದೇ ಕಾರಣಕ್ಕೆ ಇಬ್ಬರು ಮನುಷ್ಯರ ತಲೆ ಅದಲು ಬದಲಾದರೆ, ತಲೆ ಇರುವವನನ್ನು ಅವನ ಹೆಸರಿನಿಂದ ಗುರುತಿಸುತ್ತೇವೆ, ಯಾಕೆಂದರೆ ತಲೆ ಮುಖ್ಯ. ಈ ಸಣ್ಣ ತುಣುಕನ್ನು ಹಿಡಿದುಕೊಂಡು ಕಾರ್ನಾಡರು ತುಂಬಾ ವಿಚಾರ … Read more