ಪಂಜು ಕಾವ್ಯಧಾರೆ
ಮತ್ತೆ ಮಳೆಯಾಗಿದೆ ನಿನ್ನ ಕಣ್ಣ ಬಿಂಬಲಿನಾನು ಪ್ರತಿಬಿಂಬವಾದಾಗಮೋಡ ಕವಿದು ಪ್ರೀತಿಯ ಮಳೆಯಾಗಿದೆ ನಿನ್ನ ಮುಂಗುರಳ ಚಾಚಿನನ್ನ ಕೈ ಹಿಡಿದು ಕರೆದಾಗಮತ್ತೆ ಮಳೆಯಾಗಿದೆ ನಿನ್ನ ಸನಿಹ ನಾ ಬಂದು ನಿಂತಿರುವೆಬಿಸಿಯುಸಿರು ತಾಕಿಸಿದಾಗಹೃದಯ ಬಡಿತ ಜೋರಾಗಿಮತ್ತೆ ಮಳೆಯಾಗಿದೆ ತುಟಿಗೆ ತುಟಿಯು ಸೇರಿಸಿಪ್ರೀತಿಯ ಚುಂಬನ ನೀಡಿದಾಗಪ್ರೇಮಲೋಕದಲಿ ತೇಲಾಡುವಾಗಮತ್ತೆ ಮಳೆಯಾಗಿದೆ ಮುಖ ಕೆಂಪಾಗಿಸಿ ನಾಚಿದಾಗಅಕ್ಕರೆಯಿಂದ ಅಪ್ಪಿಕೊಂಡುಕಳ್ಳ ನೋಟದಿ ನೋಡುವಾಗಮತ್ತೆ ಮಳೆಯಾಗಿದೆ –ಉಮಾಸೂಗೂರೇಶ ಹಿರೇಮಠ…. ಹಳ್ಳಿ ಮತ್ತು ಅಪಾರ್ಟ್‍ಮೆಂಟು ಪ್ರತಿ ಮುಂಜಾನೆ ಕಾಫಿ ಹೀರುತ್ತಾಕಿಟಕಿಯಾಚೆಯ ನೂರಾರು ಮನೆಗಳುಳ್ಳಒಂದು ಅಪಾರ್ಟ್‍ಮೆಂಟನ್ನು ನೋಡುತ್ತಲೇ ಇರುತ್ತೇನೆಅಪಾರ್ಟ್‍ಮೆಂಟ್ ಏಕೆ ಒಂದು … Read more