ಪಂಜು ಹುಟ್ಟುಹಬ್ಬದ ಫೇಸ್ ಬುಕ್ ಚಾಲೆಂಜ್
ಜನವರಿ ೨೧ ಪಂಜು ಮ್ಯಾಗಜಿನ್ ಹುಟ್ಟಿದ ದಿನ.ಪಂಜುವಿನ ಒಂಬತ್ತನೇ ಹುಟ್ಟಹಬ್ಬದ ದಿನವನ್ನು ನಾವು ನೀವು ಎಲ್ಲರೂ ಸೇರಿ ಆಚರಿಸೋಣ.ಪಂಜುವಿನ ಕುರಿತು ನಿಮಗೆ ಅನಿಸಿದ್ದನ್ನು ಅಥವಾ ಪಂಜುವಿನಲ್ಲಿ ನೀವು ಓದಿದ/ಬರೆದ ಯಾವುದಾದರೊಂದು ಬರಹದ ಒಂದಷ್ಟು ಸಾಲುಗಳನ್ನು ಓದಿ ಪುಟ್ಟ ವಿಡಿಯೋ ಮಾಡಿಆ ವಿಡಿಯೋವನ್ನು ಫೇಸ್ ಬುಕ್ ನಲ್ಲಿ #panjumagazinebirthday #ಪಂಜುಪತ್ರಿಕೆಹುಟ್ಟುಹಬ್ಬ ಹ್ಯಾಷ್ ಟ್ಯಾಗ್ ಬಳಸಿ ಅಪ್ ಲೋಡ್ ಮಾಡಿಈ ಚಾಲೆಂಜ್ ಸ್ವೀಕರಿಸಲು #panjumagazinebirthday #ಪಂಜುಪತ್ರಿಕೆಹುಟ್ಟುಹಬ್ಬ ಹ್ಯಾಷ್ ಟ್ಯಾಗ್ ನೊಂದಿಗೆ ನಿಮ್ಮ ಗೆಳೆಯರನ್ನು ಟ್ಯಾಗ್ ಮಾಡಿ ನಾಮಿನೇಟ್ ಮಾಡಿ.ಕನ್ನಡದ ಬರಹಗಳು … Read more