ಚುಟುಕಗಳು: ಮಾಂತೇಶ್ ಗೂಳಪ್ಪ ಅಕ್ಕೂರ
೧. ನವ ಪ್ರೇಮಿಗಳ ಪಜೀತಿ ಪ್ರಶ್ನೆ: ಉತ್ತರ ಗೊತ್ತಿದ್ದರು ಇಬ್ಬರೂ ಹೇಳ್ಲಿಲ್ಲಉತ್ತರ: ಪ್ರಶ್ನೆಯನ್ನು ಒಬ್ಬರಿಗೊಬ್ಬರು ಕೇಳಿ ಕೊಳ್ಳಲೆ ಇಲ್ಲಾ .. ೨. ಬದುಕಿನ ಹಾದಿ ಯೌವನದ ಹಾದಿ ಒಂದು ಪಾಚಿ ರಸ್ತೆಹಿಡಿತ ತಪ್ಪಿ ಜಾರಿ ಬಿದ್ದ ಜೋಡಿಗಳೆಷ್ಟೋಗೃಹಸ್ಥನ ಹಾದಿ ಒಂದು ಸುವ್ಯವಸ್ಥೆಹಿಡಿದ ಕೈ ತಪ್ಪದ ಹಾಗೆ ನೋಡಿಕೊಳ್ಳಬೇಕು ಆದಷ್ಟು… ೩. ಲೇಬಲಿಂಗ್ (ಹಣೆಬರಹಕ್ಕೆ ಹೊಣೆ ಯಾರು) ಲೈಫ ಬಾಯ್, ಬರಿ ಕೈ ತೊಳೆದರೆಲಕ್ಸ್ , ಕತ್ರಿನಾಳಿಗೆ ಸ್ಟಾರ್ ಪಟ್ಟ ತಂದು ಕೊಟ್ಟಿತುಕರ್ಮ ಚರ್ಮ ಬೇರೆ ಬೇರೆ ಯಾದರೂಅವೆರಡು … Read more