ಬದಲಾಗುವ ಬಣ್ಣಗಳು (ಭಾಗ 1): ಅಶ್ಫಾಕ್ ಪೀರಜಾದೆ
– 1 – ಡಿಶಂಬರ್ – 25, ಕ್ರಿಸಮಸ್ ಹಬ್ಬ. ಯೇಸು ಈಗಲೂ ಆ ಗೋಡೆಯ ಮೇಲೆ ನೇತಾಡುತ್ತಿದ್ದ. ಪ್ರತಿ ಹೊಸ ವರ್ಷದಂದು ಯೇಸು ಚಿತ್ರವಿರುವ ದಿನದರ್ಶಿಕೆ ತಂದು ಪವಿತ್ರ ತನ್ನ ಮನೆಯಲ್ಲಿ ನಿತ್ಯ ಆರಾಧನೆ ಸಲ್ಲಿಸುವದನ್ನು ರೂಡಿಸಿಕೊಂಡಿದ್ದಳು. ಮನುಕುಲವನ್ನೇ ಉದ್ಧರಿಸಿದ ಯೇಸುತನ್ನನ್ನು ಕೂಡ ಒಂದಿಲ್ಲ ಒಂದು ದಿನ ಉದ್ಧರಿಸುತ್ತಾನೆ ಎನ್ನುವ ಬಲವಾದ ನಂಬಿಕೆ ಅವಳದು. ಆ ಕ್ಯಾಲೆಂಡರದಲ್ಲಿ ಡಿಶೆಂಬರ 1980 ಎಂದು ಅಚ್ಚಾದ ಕೊನೆ ತಿಂಗಳ ಪುಟದ ಬಣ್ಣವೆಲ್ಲ ಮಾಸಹೋಗಿ ಹೊಗೆ ಹಿಡದವರಂತೆ ಬಣ್ಣ ಬದಲಾಗಿ ಸ್ಪಷ್ಟವಾಗಿ ಕಾಣದ ದಿನಾಂಕಗಳ … Read more