ಗೆಲ್ಲುವ, ಗೆಲ್ಲಿಸುವ ದಾರಿಯ ಅನ್ವೇಷಣೆ: ರಘುನಂದನ ಕೆ. ಹೆಗಡೆ
ನಮ್ಮೂರ ಯಂಕ್ಟ ಅದ್ಭುತ ಮಾತುಗಾರ, ಏನನ್ನೇ ಕೊಟ್ಟರೂ ಮಾರಾಟ ಮಾಡಬಲ್ಲ. ಎಲ್ಲಿ ಬೇಕಾದರೂ ಬದುಕಬಲ್ಲ. ಯಾವ ವಿಷಯದ ಬಗ್ಗೆ ಬೇಕಾದರೂ ಮಾತಾಡಬಲ್ಲ. ರಿಸೆಶ್ಶನ್, ಷೇರು ಮಾರುಕಟ್ಟೆಯಿಂದ ರಸಗೊಬ್ಬರ, ಮಣ್ಣಿನ ಫಲವತ್ತತೆಯವರೆಗೆ ಎಲ್ಲ ವಿಷಯಗಳೂ ಅವನಿಗೆ ಗೊತ್ತು. ಜನರನ್ನ ಸೆಳೆಯುವುದು, ಸಂವಹನ ಮಾಡುವುದು, ಯಾವುದೇ ವಿಷಯದ ಬಗ್ಗೆ ಮಾತಾಡುವುದು ಇದರಲ್ಲಿ ಅವನು ತುಂಬಾ ನಿಪುಣ. ಆದರೇನು, ಕಳೆದ 20 ವರ್ಷಗಳಿಂದಲೂ ಅವನು ಸೇಲ್ಸ್‍ಮೆನ್ ಆಗಿಯೇ ದುಡಿಯುತ್ತಿದ್ದಾನೆ. ನಮ್ಮೂರ ಬಡ ಮೇಷ್ಟ್ರ ಮಗ ತುಂಬಾ ಬುದ್ದಿವಂತ. ನಾವೆಲ್ಲ ಕಂಪ್ಯೂಟರ್ ಎಂದರೇನು … Read more