ಮಗು, ನೀ ನಗು (ಭಾಗ 3): ಸೂರಿ ಹಾರ್ದಳ್ಳಿ
ಹಾಗೊಂದು ಕಾಲವಿತ್ತು, ನಾನು ದಿನಕ್ಕೆ ಎಂಟು ಗಂಟೆಗಳ ಕಾಲ ಗಾಢವಾಗಿ ನಿದ್ರಿಸುತ್ತಿದ್ದೆ. ನಿದ್ರೆಯ ಸುಖಕ್ಕೆ ನಿದ್ರೆಯೇ ಸಾಟಿ. ಈಗ ಮಗುವಿನ ಎಚ್ಚರದ ಸಮಯಕ್ಕೆ ಹೊಂದಿಕೊಳ್ಳಬೇಕಿದೆ. ಮಗು ಎಷ್ಟು ಗಂಟೆಗೆ ಮಲಗಿತು, ಎಷ್ಟಕ್ಕೆ ಎದ್ದಿತು, ನಿನ್ನೆ ಎಷ್ಟು ಹೊತ್ತು ನಿದ್ರೆ ಮಾಡಿತು, ಹಾಲು ಕುಡಿದು ಎಷ್ಟು ಹೊತ್ತಾಯಿತು, ಶೌಚ-ಮೂತ್ರ ಮಾಡಿಕೊಂಡಿತೋ ಇಲ್ಲವೋ, ಎಂದೆಲ್ಲಾ ರೆಕಾರ್ಡ್ ಇಟ್ಟಿರಕೊಂಡಿರಬೇಕು ಈಗ. ಅದು ಎಚ್ಚರವಾಗಿ ಕೊಸ, ಕೊಸ ಎಂದು ಸದ್ದು ಮಾಡಿದರೆ ತಕ್ಷಣವೇ ಎದ್ದು ಅದರ ಉಪಚಾರ ಮಾಡಬೇಕು. ನಾವು ಸ್ನಾನ ಮಾಡುತ್ತಿರಲಿ, … Read more