ವರ್ಣಮಯ ಬದುಕು ಆನಂದಮಯ: ಜಯಶ್ರೀ.ಜೆ. ಅಬ್ಬಿಗೇರಿ
ಮುದ್ದು ಕಂದಮ್ಮ ರಚ್ಚೆ ಹಿಡಿದು ಅಳುವಾಗ ಅದರ ಕೈಯಲ್ಲಿ ಬಣ್ಣದ ಗೊಂಬೆಯನ್ನು ಕೊಟ್ಟರೆ ಸಾಕು ತಕ್ಷಣಕ್ಕೆ ಅಳು ನಿಲ್ಲಿಸಿ ನಗು ಚೆಲ್ಲುತ್ತದೆ. ಬಣ್ಣದ ಆಕರ್ಷಣೆಯೇ ಅಂಥದು. ಬಣ್ಣವಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ ಇಲ್ಲ. ಎನ್ನುವಷ್ಟರ ಮಟ್ಟಿಗೆ ಬಣ್ಣ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಬಣ್ಣಗಳು ತಮ್ಮ ಪ್ರಭಾವಲಯವನ್ನು ಅಷ್ಟೊಂದು ವ್ಯಾಪಕವಾಗಿ ವಿಸ್ತರಿಸಿಕೊಂಡಿವೆ. ದಿನಗಳೆದಂತೆ ನಾವೂ ಅವುಗಳ ಮೋಡಿಗೆ ಹೆಚ್ಚು ಹೆಚ್ಚು ಬೀಳಿತ್ತಲೇ ಇದ್ದೇವೆ.ನಮ್ಮಲ್ಲಿ ಬಣ್ಣಗಳಿಲ್ಲದೇ ಹಬ್ಬದ ರಂಗು ಹೆಚ್ಚುವುದೇ ಇಲ್ಲ. ನವರಾತ್ರಿಯಲ್ಲಿ ಶಕ್ತಿ ದೇವತೆಗೆ ಹಲವಾರು ರತ್ನ … Read more