ಧೈರ್ಯವೇ ಹಿಮಾಲಯ, ಗೆಲ್ಲು ನೀ ಅಧೈರ್ಯವಾ. . . . : ಸುನಂದಾ ಎಸ್ ಭರಮನಾಯ್ಕರ
ಧೈರ್ಯ ಎಂದರೆ ಛಾತಿ, ಕೆಚ್ಚು, ಎದೆಗಾರಿಕೆ. ಧೈರ್ಯವು ಭಯ, ನೋವು ಅಪಾಯ ಅನಿಶ್ಚಿತತೆ ಅಥವಾ ಬೆದರಿಕೆಯನ್ನು ಎದುರಿಸುವ ಸಾಮಥ್ರ್ಯ ಮತ್ತು ಇಚ್ಛೆಯಾಗಿದೆ. ಮನುಷ್ಯ ಯಾವುದೇ ಸಾಧನೆ ಮಾಡಬೇಕಾದರೂ ಆತನಲ್ಲಿ ಮೊದಲು ಇರಬೇಕಾದದ್ದು ಧೈರ್ಯ. “ಧೈರ್ಯಂ ಸರ್ವತ್ರ ಸಾಧನಂ”. ಮನುಷ್ಯನಲ್ಲಿ ಸಿಗುವ ಅತಿ ವಿರಳ ಹಾಗೂ ಅತಿ ಅಮೂಲ್ಯವಾದ ವಸ್ತುವೆಂದರೆ ಧೈರ್ಯವೇ ಆಗಿದೆ. ಅದನ್ನು ಪೇಟೆಯಲ್ಲಿ ಖರೀದಿ ಮಾಡಲಾಗುವುದಿಲ್ಲ. ಅದು ಮಾರಾಟದ ವಸ್ತುವಾಗಿದ್ದರೆ ಪುಕ್ಕಲರೂ, ಶ್ರೀಮಂತರಾದಿಯಾಗಿ ಎಲ್ಲರೂ ಅದನ್ನು ಕೊಂಡು ಕೊಂಡು ತಮ್ಮ ಬಳಿ ಇರಿಸಿಕೊಳ್ಳುತ್ತಿದ್ದರು. ಬದುಕು ಗೆಲ್ಲಲು … Read more