293K CRC: ನಾಗಸಿಂಹ ಜಿ ರಾವ್
ನನ್ನ ಮನೆಯಿಂದ ಕಚೇರಿಗೆ 32 ಕಿಮೀ ದೂರ, 41 ಸ್ಟಾಪ್‌ಗಳು, 7:30ರ ಬಸ್‌ನಲ್ಲಿ ದಿನವೂ ಶಾಲಾ ಮಕ್ಕಳ ಜೊತೆಗಿನ ಪ್ರಯಾಣ. ಆರಂಭದಲ್ಲಿ, ಜನಜಂಗುಳಿಯಿಂದಾಗಿ ಬಸ್‌ನಲ್ಲಿ ಸೀಟು ಸಿಗದೆ ನಿಂತೇ ಪ್ರಯಾಣಿಸಬೇಕಿತ್ತು. ಕಚೇರಿಗೆ ತಲುಪುವಷ್ಟರಲ್ಲಿ ಸುಸ್ತಾಗಿರುತ್ತಿತ್ತು. ಆದರೆ, ಈ ಸವಾಲನ್ನು ಒಂದು ಅವಕಾಶವಾಗಿ ನಾನು ಪರಿವರ್ತಿಸಿಕೊಂಡ ಪ್ರಕರಣವೇ 293K CRCಯ ಜನನ. ಬಸ್‌ನಲ್ಲಿ ಪ್ರತಿದಿನ ಮಕ್ಕಳ ಗಲಾಟೆ, ನಾನು ಕೆಲವು ಮಕ್ಕಳನ್ನು ಅವರ ಶಾಲೆಯ ಬಗ್ಗೆ. ಆಟದ ಬಗ್ಗೆ ಪಾಠದ ಬಗ್ಗೆ ಚರ್ಚೆಗಳಿಂದ ಅವರ ಪರಿಚಯ ಸಂಪಾದಿಸಿದೆ. ಪ್ರತಿದಿನ … Read more