ಮಹತ್ವ ಕಳೆದುಕೊಳ್ಳುತ್ತಿರುವ ಮಹಾತ್ಮರ ಜಯಂತಿಗಳು: ಕೆ ಟಿ ಸೋಮಶೇಖರ ಹೊಳಲ್ಕೆರೆ.
ರಾಮನ ಆದರ್ಶ, ಹನುಮನ ಸೇವಾನಿಷ್ಟೆ, ಮಹಾವೀರನ ಅಹಿಂಸೆ, ಪ್ರಾಣಿದಯೆ, ಅಂಬೇಡ್ಕರವರ ಸ್ವಾಭಿಮಾನ, ಯೋಗ್ಯವಾದುದಕ್ಕಾಗಿ ಅಸದೃಶ ಹೋರಾಟ, ಅಕ್ಕನ ಸ್ವಾತಂತ್ರ್ಯಕ್ಕಾಗಿ ಅರಸೊತ್ತಿಗೆಯನ್ನು ದಿಕ್ಕರಿಸಿದ ದಿಟ್ಟತನ … ಆನುಭಾವ, ಸ್ವಾಭಿಮಾನ, ಗಾಂಧೀಜಿಯ ಸತ್ಯ – ಇವುಗಳನ್ನು ಯಾರು ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ? ಮಹಾತ್ಮರು ಯಾರು? ಎಂಬ ಪ್ರಶ್ನೆಯನ್ನು ಮೇಲ್ನೋಟಕ್ಕೆ ಸರಳ ಅನ್ನಿಸಿದರೂ ಚರ್ಚಿಸತೊಡಗಿದಾಗ ಸಂಕೀರ್ಣ ಅನ್ನಿಸುತ್ತದೆ! ಚರ್ಚೆ ಕೊನೆಗೊಳ್ಳದಂತಾಗುತ್ತದೆ! ಒಂದು ಮಾತಿನಲ್ಲಿ ಹೇಳಬೇಕೆಂದರೆ ಯಾರ ಜೀವನ ಉತ್ತಮ, ಮಾನವೀಯ ಸಮಾಜ ಸೃಷ್ಟಿಗೆ ಕಾರಣವಾಗುತ್ತದೋ ಅವರೇ ಮಹಾತ್ಮರು. ಎಂದು ಹೇಳ ಬೇಕಾಗುತ್ತದೆ. " … Read more