ಭಾಷಣ – ಭೀಷಣ – ಭೂಷಣ: ಪ್ರಸಾದ್ ಕೆ.
“ಈ ಎರಡು ಮಾತುಗಳನ್ನು ಹೇಳಿ ನಾನು ನನ್ನ ಮಾತನ್ನು ಮುಗಿಸುತ್ತಿದ್ದೇನೆ'', ಎಂದು ಆ ಗಣ್ಯರು ಹೇಳುತ್ತಿದ್ದರು. ಹೀಗೆ ವೇದಿಕೆಯಲ್ಲಿ ಮೈಕಿನ ಮುಂದೆ ಆ ಗಣ್ಯರು ಹೇಳುತ್ತಿದ್ದಿದ್ದು ಹತ್ತಕ್ಕೂ ಹೆಚ್ಚಿನ ಬಾರಿ. ಅದು ಶಾಲಾ ವಾಷರ್ಿಕೋತ್ಸವ ಒಂದರ ಸಮಾರಂಭ. ಆಮಂತ್ರಣ ಪತ್ರಿಕೆಯಲ್ಲಿ ಏಳು ಘಂಟೆಗೆ ಕಾರ್ಯಕ್ರಮವು ಶುರುವಾಗಲಿದೆಯೆಂದು ಮುದ್ರಿಸಿದ್ದರೂ ಶುರುವಾಗಿದ್ದು ಎಂಟೂವರೆಗೆ. ಮೊದಲು ಗಣ್ಯರ ಭಾಷಣ, ಸನ್ಮಾನ ಕಾರ್ಯಕ್ರಮ, ಬಹುಮಾನ ವಿತರಣೆ ಇತ್ಯಾದಿಗಳು, ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಂಬುದು ಆ ಶಾಲೆಯಲ್ಲಿ ಹಲವು ವರ್ಷಗಳಿಂದಲೂ ನಡೆದು ಬಂದ … Read more