ಮುಂಬೈ ಮುಂಗಾರು ಮಳೆ: ಅಪರ್ಣಾ ರಾವ್
ನೀನು ಇನ್ನೇನು ಎರಡು ದಿನದಲ್ಲಿ ಬರ್ತೀಯ ಅಂತ ಗುಲ್ಲು ಹಬ್ಬಿತ್ತು. ಎಲ್ಲಾ ಕಡೆ ನಿಂದೇ ಜಪ. ನನಗೂ ನೀನು ಬರೋ ನಿರೀಕ್ಷೆ ಬೆಟ್ಟದಷ್ಟು.. ಆದ್ರೆ ಯಾರ ಹತ್ರಾನೂ ಹೇಳ್ಕೊಲ್ಲಿಲ್ಲ. ನಿನ್ನ ನೆನಪಾದಾಗಲೆಲ್ಲಾ ಒಂದು ದೀರ್ಘ ಬಿಸಿ ಉಸಿರು ಬಿಟ್ಟಿದ್ದಷ್ಟೇ. ನನಗೆ ಸಿಟ್ಟೂ ಕೂಡ ನಿನ್ಮೇಲೆ.. ಅದೆಷ್ಟು ಜನರಿಗೆ ನೀನು ಪ್ರಿಯತಮ.? ನೀನು ನನಗಿಂತಾ ಹೆಚ್ಚು ಆ ಊರ್ಮಿಳೆ ಇಳೆ ಜೊತೆ ಸರಸ ಆಡೋ ವಿಷ್ಯ ನನಗೇನು ಗೊತ್ತಿಲ್ವಾ? ನೀನು ಅವಳು ದೂರದಲ್ಲೆಲ್ಲೋ ಸೇರೋದನ್ನ ವಾಸನೆಯಲ್ಲೇ ಕಂಡು ಹಿಡಿತೀನಿ … Read more